ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
16 : 41

فَاَرْسَلْنَا عَلَیْهِمْ رِیْحًا صَرْصَرًا فِیْۤ اَیَّامٍ نَّحِسَاتٍ لِّنُذِیْقَهُمْ عَذَابَ الْخِزْیِ فِی الْحَیٰوةِ الدُّنْیَا ؕ— وَلَعَذَابُ الْاٰخِرَةِ اَخْزٰی وَهُمْ لَا یُنْصَرُوْنَ ۟

ಕೊನೆಗೆ ಅಶುಭ ದಿನಗಳಲ್ಲಿ ನಾವು ಅವರ ಕಡೆಗೆ ಭೀಕರ ಚಳಿಗಾಳಿಯನ್ನು ಕಳುಹಿಸಿದೆವು. ಇಹಲೋಕದಲ್ಲಿ ಅವರು ಅವಮಾನಕರ ಶಿಕ್ಷೆಯ ರುಚಿ ನೋಡುವುದಕ್ಕಾಗಿ. ಆದರೆ ಪರಲೋಕದ ಶಿಕ್ಷೆಯು ಅತ್ಯಧಿಕ ಅವಮಾನಕರವಾಗಿದೆ. ಅವರಿಗೆ ಯಾವುದೇ ಸಹಾಯವು ಸಿಗುವುದಿಲ್ಲ. info
التفاسير: