ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
17 : 41

وَاَمَّا ثَمُوْدُ فَهَدَیْنٰهُمْ فَاسْتَحَبُّوا الْعَمٰی عَلَی الْهُدٰی فَاَخَذَتْهُمْ صٰعِقَةُ الْعَذَابِ الْهُوْنِ بِمَا كَانُوْا یَكْسِبُوْنَ ۟ۚ

ಸಮೂದ್ ಗೋತ್ರಕ್ಕೂ ನಾವು ಸನ್ಮಾರ್ಗವನ್ನು ತೋರಿಸಿದೆವು. ಆದರೆ ಅವರು ಸನ್ಮಾರ್ಗಕ್ಕಿಂತ ಕುರುಡುತನವನ್ನೇ ಇಷ್ಟಪಟ್ಟರು. ಆದ್ದರಿಂದ ಅವರು ಮಾಡಿದ ದುಷ್ಕೃತ್ಯಗಳ ಕಾರಣದಿಂದ ಅವಮಾನಕರವಾದ ಭೀಕರ ಶಿಕ್ಷೆಯು ಅವರನ್ನು ಹಿಡಿಯಿತು. info
التفاسير: