ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
23 : 41

وَذٰلِكُمْ ظَنُّكُمُ الَّذِیْ ظَنَنْتُمْ بِرَبِّكُمْ اَرْدٰىكُمْ فَاَصْبَحْتُمْ مِّنَ الْخٰسِرِیْنَ ۟

ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಬಗ್ಗೆ ಇಟ್ಟುಕೊಂಡ ಆ ಭಾವನೆಯೇ ನಿಮ್ಮನ್ನು ಸರ್ವನಾಶ ಮಾಡಿತು. ಕೊನೆಗೆ ನೀವು ನಷ್ಟ ಹೊಂದಿದವರಲ್ಲಿ ಸೇರಿಬಿಟ್ಟಿರಿ. info
التفاسير: