ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
37 : 41

وَمِنْ اٰیٰتِهِ الَّیْلُ وَالنَّهَارُ وَالشَّمْسُ وَالْقَمَرُ ؕ— لَا تَسْجُدُوْا لِلشَّمْسِ وَلَا لِلْقَمَرِ وَاسْجُدُوْا لِلّٰهِ الَّذِیْ خَلَقَهُنَّ اِنْ كُنْتُمْ اِیَّاهُ تَعْبُدُوْنَ ۟

ರಾತ್ರಿ, ಹಗಲು, ಸೂರ್ಯ ಮತ್ತು ಚಂದ್ರ ಅಲ್ಲಾಹನ ದೃಷ್ಟಾಂತಗಳಲ್ಲಿ ಸೇರಿದ್ದಾಗಿವೆ. ಸೂರ್ಯನಿಗೋ, ಚಂದ್ರನಿಗೋ ಸಾಷ್ಟಾಂಗ ಮಾಡಬೇಡಿ. ಬದಲಿಗೆ, ಅವುಗಳನ್ನು ಸೃಷ್ಟಿಸಿದ ಅಲ್ಲಾಹನಿಗೆ ಸಾಷ್ಟಾಂಗ ಮಾಡಿರಿ. ನೀವು ಅವನನ್ನು ಆರಾಧಿಸುವವರಾಗಿದ್ದರೆ. info
التفاسير: