ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
42 : 41

لَّا یَاْتِیْهِ الْبَاطِلُ مِنْ بَیْنِ یَدَیْهِ وَلَا مِنْ خَلْفِهٖ ؕ— تَنْزِیْلٌ مِّنْ حَكِیْمٍ حَمِیْدٍ ۟

ಅದರ ಮುಂದಿನಿಂದ ಅಥವಾ ಹಿಂದಿನಿಂದ ಮಿಥ್ಯವು ಅದರಲ್ಲಿ ಸೇರಿಕೊಳ್ಳುವುದಿಲ್ಲ. ಅದು ವಿವೇಕಪೂರ್ಣನು ಮತ್ತು ಸ್ತುತ್ಯರ್ಹನಾದ ಅಲ್ಲಾಹನಿಂದ ಅವತೀರ್ಣವಾಗಿದೆ. info
التفاسير: