ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
43 : 41

مَا یُقَالُ لَكَ اِلَّا مَا قَدْ قِیْلَ لِلرُّسُلِ مِنْ قَبْلِكَ ؕ— اِنَّ رَبَّكَ لَذُوْ مَغْفِرَةٍ وَّذُوْ عِقَابٍ اَلِیْمٍ ۟

ನಿಮಗಿಂತ ಮೊದಲಿನ ಸಂದೇಶವಾಹಕರುಗಳೊಡನೆ ಹೇಳಲಾಗಿರುವುದನ್ನೇ ನಿಮ್ಮೊಡನೆಯೂ ಹೇಳಲಾಗಿದೆ. ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ಕ್ಷಮಿಸುವವನು ಮತ್ತು ಯಾತನಾಮಯ ಶಿಕ್ಷೆ ನೀಡುವವನಾಗಿದ್ದಾನೆ. info
التفاسير: