ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
46 : 41

مَنْ عَمِلَ صَالِحًا فَلِنَفْسِهٖ ۚ— وَمَنْ اَسَآءَ فَعَلَیْهَا ؕ— وَمَا رَبُّكَ بِظَلَّامٍ لِّلْعَبِیْدِ ۟

ಯಾರು ಸತ್ಕರ್ಮವೆಸಗುತ್ತಾನೋ ಅದು ಅವನ ಒಳಿತಿಗೇ ಆಗಿದೆ. ಯಾರು ದುಷ್ಕರ್ಮವೆಸಗುತ್ತಾನೋ ಅದರ ದೋಷವು ಅವನಿಗೇ ಆಗಿದೆ. ನಿಮ್ಮ ಪರಿಪಾಲಕ (ಅಲ್ಲಾಹು) ತನ್ನ ದಾಸರಿಗೆ ಅನ್ಯಾಯವೆಸಗುವವನೇ ಅಲ್ಲ. info
التفاسير: