ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

លេខ​ទំព័រ:close

external-link copy
52 : 42

وَكَذٰلِكَ اَوْحَیْنَاۤ اِلَیْكَ رُوْحًا مِّنْ اَمْرِنَا ؕ— مَا كُنْتَ تَدْرِیْ مَا الْكِتٰبُ وَلَا الْاِیْمَانُ وَلٰكِنْ جَعَلْنٰهُ نُوْرًا نَّهْدِیْ بِهٖ مَنْ نَّشَآءُ مِنْ عِبَادِنَا ؕ— وَاِنَّكَ لَتَهْدِیْۤ اِلٰی صِرَاطٍ مُّسْتَقِیْمٍ ۟ۙ

ಈ ರೀತಿ ನಾವು ನಮ್ಮ ಆಜ್ಞೆಯಿಂದ ನಿಮಗೆ ಒಂದು ಆತ್ಮವನ್ನು (ಕುರ್‌ಆನನ್ನು) ಇಳಿಸಿಕೊಟ್ಟಿದ್ದೇವೆ. ಗ್ರಂಥವೆಂದರೆ ಏನು ಮತ್ತು ಸತ್ಯವಿಶ್ವಾಸವೆಂದರೆ ಏನು ಮುಂತಾದ ಯಾವುದೂ ನಿಮಗೆ ತಿಳಿದಿರಲಿಲ್ಲ. ಆದರೆ ನಾವು ಅದನ್ನು ಒಂದು ಬೆಳಕಿನಂತೆ ಮಾಡಿದೆವು. ಅದರ ಮೂಲಕ ನಮ್ಮ ದಾಸರಲ್ಲಿ ನಾವು ಇಚ್ಛಿಸಿದವರಿಗೆ ನಾವು ಸನ್ಮಾರ್ಗವನ್ನು ತೋರಿಸುತ್ತೇವೆ. ನಿಶ್ಚಯವಾಗಿಯೂ ನೀವು ನೇರವಾದ ಮಾರ್ಗಕ್ಕೆ ಮಾರ್ಗದರ್ಶನ ಮಾಡುತ್ತಿದ್ದೀರಿ. info
التفاسير:

external-link copy
53 : 42

صِرَاطِ اللّٰهِ الَّذِیْ لَهٗ مَا فِی السَّمٰوٰتِ وَمَا فِی الْاَرْضِ ؕ— اَلَاۤ اِلَی اللّٰهِ تَصِیْرُ الْاُمُوْرُ ۟۠

ಭೂಮ್ಯಾಕಾಶಗಳಲ್ಲಿರುವುದು ಯಾರದ್ದೋ ಆ ಅಲ್ಲಾಹನ ಮಾರ್ಗಕ್ಕೆ. ತಿಳಿಯಿರಿ! ಎಲ್ಲಾ ವಿಷಯಗಳೂ ಅಲ್ಲಾಹನ ಬಳಿಗೇ ಮರಳುತ್ತವೆ. info
التفاسير: