ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
19 : 42

اَللّٰهُ لَطِیْفٌ بِعِبَادِهٖ یَرْزُقُ مَنْ یَّشَآءُ ۚ— وَهُوَ الْقَوِیُّ الْعَزِیْزُ ۟۠

ಅಲ್ಲಾಹು ಅವನ ದಾಸರ ಮೇಲೆ ದಯೆಯನ್ನು ಹೊಂದಿದ್ದಾನೆ. ಅವನು ಇಚ್ಛಿಸುವವರಿಗೆ ಅವನು ಉಪಜೀವನವನ್ನು ಒದಗಿಸುತ್ತಾನೆ. ಅವನು ಮಹಾ ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ. info
التفاسير: