ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
22 : 42

تَرَی الظّٰلِمِیْنَ مُشْفِقِیْنَ مِمَّا كَسَبُوْا وَهُوَ وَاقِعٌ بِهِمْ ؕ— وَالَّذِیْنَ اٰمَنُوْا وَعَمِلُوا الصّٰلِحٰتِ فِیْ رَوْضٰتِ الْجَنّٰتِ ۚ— لَهُمْ مَّا یَشَآءُوْنَ عِنْدَ رَبِّهِمْ ؕ— ذٰلِكَ هُوَ الْفَضْلُ الْكَبِیْرُ ۟

ಆ ಅಕ್ರಮಿಗಳು (ಪರಲೋಕದಲ್ಲಿ) ಅವರ ಕರ್ಮಗಳ ಬಗ್ಗೆ ಭಯಪಡುವುದನ್ನು ನೀವು ನೋಡುವಿರಿ. ಅದರ ದುಷ್ಫಲವು ಅವರ ಮೇಲೆ ಸಂಭವಿಸಿಯೇ ತೀರುತ್ತದೆ. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಸ್ವರ್ಗದ ಉದ್ಯಾನಗಳಲ್ಲಿರುವರು. ಅವರು ಇಚ್ಛಿಸುವುದೆಲ್ಲವೂ ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಇರುವುದು. ಅದೇ ಮಹಾ ಔದಾರ್ಯ. info
التفاسير: