ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
29 : 42

وَمِنْ اٰیٰتِهٖ خَلْقُ السَّمٰوٰتِ وَالْاَرْضِ وَمَا بَثَّ فِیْهِمَا مِنْ دَآبَّةٍ ؕ— وَهُوَ عَلٰی جَمْعِهِمْ اِذَا یَشَآءُ قَدِیْرٌ ۟۠

ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಹಾಗೂ ಅವುಗಳಲ್ಲಿ ಜೀವಿಗಳನ್ನು ಹಬ್ಬಿಸಿದ್ದು ಅವನ ದೃಷ್ಟಾಂತಗಳಲ್ಲಿ ಸೇರಿದ್ದಾಗಿವೆ. ಅವನು ಇಚ್ಛಿಸುವಾಗ ಅವರೆಲ್ಲರನ್ನು ಒಟ್ಟುಗೂಡಿಸುವ ಸಾಮರ್ಥ್ಯ ಅವನಿಗಿದೆ. info
التفاسير: