ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
3 : 42

كَذٰلِكَ یُوْحِیْۤ اِلَیْكَ وَاِلَی الَّذِیْنَ مِنْ قَبْلِكَ ۙ— اللّٰهُ الْعَزِیْزُ الْحَكِیْمُ ۟

ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹು ನಿಮಗೆ ಮತ್ತು ನಿಮಗಿಂತ ಮೊದಲಿನವರಿಗೆ ಈ ರೀತಿ ದೇವವಾಣಿಯನ್ನು ನೀಡುತ್ತಾನೆ. info
التفاسير: