ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
30 : 42

وَمَاۤ اَصَابَكُمْ مِّنْ مُّصِیْبَةٍ فَبِمَا كَسَبَتْ اَیْدِیْكُمْ وَیَعْفُوْا عَنْ كَثِیْرٍ ۟ؕ

ನಿಮಗೇನಾದರೂ ವಿಪತ್ತು ಸಂಭವಿಸಿದರೆ ಅದು ನಿಮ್ಮ ಕೈಗಳು ಮಾಡಿದ ಕರ್ಮಗಳ ಪ್ರತಿಫಲವಾಗಿದೆ. ಹೆಚ್ಚಿನವುಗಳನ್ನು ಅವನು ಮನ್ನಿಸುತ್ತಾನೆ. info
التفاسير: