ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
6 : 42

وَالَّذِیْنَ اتَّخَذُوْا مِنْ دُوْنِهٖۤ اَوْلِیَآءَ اللّٰهُ حَفِیْظٌ عَلَیْهِمْ ۖؗ— وَمَاۤ اَنْتَ عَلَیْهِمْ بِوَكِیْلٍ ۟

ತನ್ನನ್ನು ಬಿಟ್ಟು ಬೇರೆಯವರನ್ನು ರಕ್ಷಕರನ್ನಾಗಿ ಸ್ವೀಕರಿಸಿದವರನ್ನು ಅಲ್ಲಾಹು ಗಮನಿಸುತ್ತಿದ್ದಾನೆ.[1] ಅವರ ವಿಷಯದಲ್ಲಿ ನಿಮಗೆ ಯಾವುದೇ ಹೊಣೆಗಾರಿಕೆಯಿಲ್ಲ. info

[1] ಅಂದರೆ ಅಲ್ಲಾಹು ಅವರ ಎಲ್ಲಾ ಕರ್ಮಗಳನ್ನು ಅದರ ಆಧಾರದಲ್ಲಿ ಅವರಿಗೆ ಪ್ರತಿಫಲವನ್ನು ನೀಡಲು ಸುರಕ್ಷಿತವಾಗಿ ಸಂರಕ್ಷಿಸಿಡುತ್ತಾನೆ.

التفاسير: