ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
15 : 44

اِنَّا كَاشِفُوا الْعَذَابِ قَلِیْلًا اِنَّكُمْ عَآىِٕدُوْنَ ۟ۘ

ನಿಶ್ಚಯವಾಗಿಯೂ ನಾವು ಶಿಕ್ಷೆಯನ್ನು ಸ್ವಲ್ಪ ನಿವಾರಿಸುವೆವು. ಆದರೆ ನೀವು ನಿಶ್ಚಯವಾಗಿಯೂ (ಹಿಂದಿನ ಸ್ಥಿತಿಗೇ) ಮರಳುವಿರಿ! info
التفاسير: