ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
18 : 44

اَنْ اَدُّوْۤا اِلَیَّ عِبَادَ اللّٰهِ ؕ— اِنِّیْ لَكُمْ رَسُوْلٌ اَمِیْنٌ ۟ۙ

(ಅವರು ಹೇಳಿದರು): “ಅಲ್ಲಾಹನ ದಾಸರನ್ನು ನನಗೆ ಒಪ್ಪಿಸಿರಿ. ನಿಶ್ಚಯವಾಗಿಯೂ ನಾನು ನಿಮ್ಮ ಬಳಿಗೆ ಬಂದ ಒಬ್ಬ ವಿಶ್ವಾಸಾರ್ಹ ಸಂದೇಶವಾಹಕನಾಗಿದ್ದೇನೆ. info
التفاسير: