ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
7 : 44

رَبِّ السَّمٰوٰتِ وَالْاَرْضِ وَمَا بَیْنَهُمَا ۘ— اِنْ كُنْتُمْ مُّوْقِنِیْنَ ۟

ಅವನು ಭೂಮ್ಯಾಕಾಶಗಳ ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳ ಪರಿಪಾಲಕ. ನೀವು ದೃಢವಾಗಿ ವಿಶ್ವಾಸವಿಡುವವರಾಗಿದ್ದರೆ. info
التفاسير: