ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
25 : 45

وَاِذَا تُتْلٰی عَلَیْهِمْ اٰیٰتُنَا بَیِّنٰتٍ مَّا كَانَ حُجَّتَهُمْ اِلَّاۤ اَنْ قَالُوا ائْتُوْا بِاٰبَآىِٕنَاۤ اِنْ كُنْتُمْ صٰدِقِیْنَ ۟

ನಮ್ಮ ಸ್ಪಷ್ಟ ವಚನಗಳನ್ನು ಅವರಿಗೆ ಓದಿಕೊಡಲಾದರೆ ಅವರು ಹೇಳುವ ತರ್ಕವು: “ನೀವು ಸತ್ಯವಂತರಾಗಿದ್ದರೆ ನಮ್ಮ ಪೂರ್ವಜರನ್ನು ಕರೆತನ್ನಿರಿ” ಎಂದು ಮಾತ್ರವಾಗಿರುತ್ತದೆ. info
التفاسير: