ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
30 : 45

فَاَمَّا الَّذِیْنَ اٰمَنُوْا وَعَمِلُوا الصّٰلِحٰتِ فَیُدْخِلُهُمْ رَبُّهُمْ فِیْ رَحْمَتِهٖ ؕ— ذٰلِكَ هُوَ الْفَوْزُ الْمُبِیْنُ ۟

ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರನ್ನು ಅವರ ಪರಿಪಾಲಕನು (ಅಲ್ಲಾಹು) ಅವನ ದಯೆಯಲ್ಲಿ ಸೇರಿಸುವನು. ಅದೇ ಸ್ಪಷ್ಟವಾದ ವಿಜಯ. info
التفاسير: