ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
31 : 45

وَاَمَّا الَّذِیْنَ كَفَرُوْا ۫— اَفَلَمْ تَكُنْ اٰیٰتِیْ تُتْلٰی عَلَیْكُمْ فَاسْتَكْبَرْتُمْ وَكُنْتُمْ قَوْمًا مُّجْرِمِیْنَ ۟

ಸತ್ಯನಿಷೇಧಿಗಳು ಯಾರೋ (ಅವರೊಡನೆ ಹೇಳಲಾಗುವುದು:) “ನನ್ನ ವಚನಗಳನ್ನು ನಿಮಗೆ ಓದಿಕೊಡಲಾಗಿಲ್ಲವೇ? ಆದರೂ ನೀವು ಅಹಂಕಾರ ತೋರಿದಿರಿ ಮತ್ತು ಪಾಪಿಗಳಾದ ಜನರಾಗಿದ್ದಿರಿ. info
التفاسير: