ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
32 : 45

وَاِذَا قِیْلَ اِنَّ وَعْدَ اللّٰهِ حَقٌّ وَّالسَّاعَةُ لَا رَیْبَ فِیْهَا قُلْتُمْ مَّا نَدْرِیْ مَا السَّاعَةُ ۙ— اِنْ نَّظُنُّ اِلَّا ظَنًّا وَّمَا نَحْنُ بِمُسْتَیْقِنِیْنَ ۟

ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ ಮತ್ತು ಅಂತ್ಯಸಮಯದ ವಿಷಯದಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಲಾದರೆ, ಅಂತ್ಯಸಮಯವೇನೆಂದು ನಮಗೆ ತಿಳಿದಿಲ್ಲ. ನಮಗೆ ಕೆಲವು ಕಲ್ಪನೆಗಳಿದ್ದವು. ನಮಗೆ ಯಾವುದರ ಬಗ್ಗೆಯೂ ಖಾತ್ರಿಯಿರಲಿಲ್ಲ ಎಂದು ನೀವು ಉತ್ತರಿಸಿದಿರಿ.” info
التفاسير: