ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
10 : 47

اَفَلَمْ یَسِیْرُوْا فِی الْاَرْضِ فَیَنْظُرُوْا كَیْفَ كَانَ عَاقِبَةُ الَّذِیْنَ مِنْ قَبْلِهِمْ ؕ— دَمَّرَ اللّٰهُ عَلَیْهِمْ ؗ— وَلِلْكٰفِرِیْنَ اَمْثَالُهَا ۟

ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅಲ್ಲಾಹು ಅವರನ್ನು ನಿರ್ನಾಮ ಮಾಡಿದನು. ಸತ್ಯನಿಷೇಧಿಗಳಿಗೆ ಅಂತಹುದೇ ಶಿಕ್ಷೆಯಿದೆ. info
التفاسير: