ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
3 : 47

ذٰلِكَ بِاَنَّ الَّذِیْنَ كَفَرُوا اتَّبَعُوا الْبَاطِلَ وَاَنَّ الَّذِیْنَ اٰمَنُوا اتَّبَعُوا الْحَقَّ مِنْ رَّبِّهِمْ ؕ— كَذٰلِكَ یَضْرِبُ اللّٰهُ لِلنَّاسِ اَمْثَالَهُمْ ۟

ಅದೇಕೆಂದರೆ ಸತ್ಯನಿಷೇಧಿಗಳು ಮಿಥ್ಯವನ್ನು ಅನುಸರಿಸಿದರು ಮತ್ತು ಸತ್ಯವಿಶ್ವಾಸಿಗಳು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವನ್ನು ಅನುಸರಿಸಿದರು. ಈ ರೀತಿ ಅಲ್ಲಾಹು ಜನರಿಗೆ ಅವರ ಸ್ಥಿತಿಗಳನ್ನು ವಿವರಿಸಿಕೊಡುತ್ತಾನೆ. info
التفاسير: