ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
24 : 48

وَهُوَ الَّذِیْ كَفَّ اَیْدِیَهُمْ عَنْكُمْ وَاَیْدِیَكُمْ عَنْهُمْ بِبَطْنِ مَكَّةَ مِنْ بَعْدِ اَنْ اَظْفَرَكُمْ عَلَیْهِمْ ؕ— وَكَانَ اللّٰهُ بِمَا تَعْمَلُوْنَ بَصِیْرًا ۟

ನಿಮಗೆ ಅವರ (ವೈರಿಗಳ) ವಿರುದ್ಧ ಗೆಲುವನ್ನು ನೀಡಿದ ಬಳಿಕ ಮಕ್ಕಾದಲ್ಲಿ ಅವರ ಕೈಗಳನ್ನು ನಿಮ್ಮಿಂದ ಮತ್ತು ನಿಮ್ಮ ಕೈಗಳನ್ನು ಅವರಿಂದ ತಡೆದದ್ದು ಅವನೇ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ. info
التفاسير: