ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
10 : 49

اِنَّمَا الْمُؤْمِنُوْنَ اِخْوَةٌ فَاَصْلِحُوْا بَیْنَ اَخَوَیْكُمْ وَاتَّقُوا اللّٰهَ لَعَلَّكُمْ تُرْحَمُوْنَ ۟۠

ಸತ್ಯವಿಶ್ವಾಸಿಗಳು ಸಹೋದರರು. ಆದ್ದರಿಂದ ನಿಮ್ಮ ಇಬ್ಬರು ಸಹೋದರರ ನಡುವೆ ಸಂಧಾನ ಮಾಡಿರಿ. ಅಲ್ಲಾಹನನ್ನು ಭಯಪಡಿರಿ. ನಿಮ್ಮ ಮೇಲೆ ದಯೆ ತೋರಲಾಗುವುದಕ್ಕಾಗಿ. info
التفاسير: