ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
15 : 49

اِنَّمَا الْمُؤْمِنُوْنَ الَّذِیْنَ اٰمَنُوْا بِاللّٰهِ وَرَسُوْلِهٖ ثُمَّ لَمْ یَرْتَابُوْا وَجٰهَدُوْا بِاَمْوَالِهِمْ وَاَنْفُسِهِمْ فِیْ سَبِیْلِ اللّٰهِ ؕ— اُولٰٓىِٕكَ هُمُ الصّٰدِقُوْنَ ۟

ಅಲ್ಲಾಹು ಮತ್ತು ಅವನ ಸಂದೇಶವಾಹಕರಲ್ಲಿ ವಿಶ್ವಾಸವಿಟ್ಟ ಬಳಿಕ ಸ್ವಲ್ಪವೂ ಸಂಶಯಪಡದವರು ಮತ್ತು ತಮ್ಮ ತನು-ಧನಗಳಿಂದ ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರು ಯಾರೋ ಅವರೇ ಸತ್ಯವಿಶ್ವಾಸಿಗಳು. ಅವರೇ ಸತ್ಯವಂತರು. info
التفاسير: