ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
16 : 49

قُلْ اَتُعَلِّمُوْنَ اللّٰهَ بِدِیْنِكُمْ ؕ— وَاللّٰهُ یَعْلَمُ مَا فِی السَّمٰوٰتِ وَمَا فِی الْاَرْضِ ؕ— وَاللّٰهُ بِكُلِّ شَیْءٍ عَلِیْمٌ ۟

ಹೇಳಿರಿ: “ನೀವು ನಿಮ್ಮ ಧಾರ್ಮಿಕತೆಯ ಬಗ್ಗೆ ಅಲ್ಲಾಹನಿಗೆ ತಿಳಿಸುತ್ತಿದ್ದೀರಾ? ವಾಸ್ತವವಾಗಿ, ಭೂಮ್ಯಾಕಾಶಗಳಲ್ಲಿರುವ ಎಲ್ಲವನ್ನೂ ಅಲ್ಲಾಹು ತಿಳಿಯುತ್ತಾನೆ. ಅಲ್ಲಾಹು ಎಲ್ಲ ವಿಷಯಗಳನ್ನು ತಿಳಿದವನಾಗಿದ್ದಾನೆ.” info
التفاسير: