ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
4 : 49

اِنَّ الَّذِیْنَ یُنَادُوْنَكَ مِنْ وَّرَآءِ الْحُجُرٰتِ اَكْثَرُهُمْ لَا یَعْقِلُوْنَ ۟

ನಿಶ್ಚಯವಾಗಿಯೂ ಕೊಠಡಿಗಳ ಹಿಂಭಾಗದಿಂದ ನಿಮ್ಮನ್ನು ಕೂಗಿ ಕರೆಯುವವರು ಯಾರೋ ಅವರಲ್ಲಿ ಹೆಚ್ಚಿನವರು ಬುದ್ಧಿಯಿಲ್ಲದವರಾಗಿದ್ದಾರೆ. info
التفاسير: