ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
5 : 49

وَلَوْ اَنَّهُمْ صَبَرُوْا حَتّٰی تَخْرُجَ اِلَیْهِمْ لَكَانَ خَیْرًا لَّهُمْ ؕ— وَاللّٰهُ غَفُوْرٌ رَّحِیْمٌ ۟

ನೀವು ಅವರ ಬಳಿಗೆ ಹೊರಡುವ ತನಕ ಅವರು ತಾಳ್ಮೆಯಿಂದಿರುತ್ತಿದ್ದರೆ ಅದು ಅವರಿಗೆ ಶ್ರೇಷ್ಠವಾಗಿರುತ್ತಿತ್ತು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير: