ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
7 : 49

وَاعْلَمُوْۤا اَنَّ فِیْكُمْ رَسُوْلَ اللّٰهِ ؕ— لَوْ یُطِیْعُكُمْ فِیْ كَثِیْرٍ مِّنَ الْاَمْرِ لَعَنِتُّمْ وَلٰكِنَّ اللّٰهَ حَبَّبَ اِلَیْكُمُ الْاِیْمَانَ وَزَیَّنَهٗ فِیْ قُلُوْبِكُمْ وَكَرَّهَ اِلَیْكُمُ الْكُفْرَ وَالْفُسُوْقَ وَالْعِصْیَانَ ؕ— اُولٰٓىِٕكَ هُمُ الرّٰشِدُوْنَ ۟ۙ

ತಿಳಿಯಿರಿ! ನಿಮ್ಮೊಡನೆ ಅಲ್ಲಾಹನ ಸಂದೇಶವಾಹಕರಾಗಿದ್ದಾರೆ. ಹೆಚ್ಚಿನ ವಿಷಯಗಳಲ್ಲಿ ಅವರು ನಿಮ್ಮ ಮಾತನ್ನು ಕೇಳುತ್ತಿದ್ದರೆ ನೀವು ಕಷ್ಟಪಡುತ್ತಿದ್ದಿರಿ. ಆದರೆ ಅಲ್ಲಾಹು ನಿಮಗೆ ಸತ್ಯವಿಶ್ವಾಸವನ್ನು ಇಷ್ಟವಾಗುವಂತೆ ಮಾಡಿದನು ಮತ್ತು ನಿಮ್ಮ ಹೃದಯಗಳಲ್ಲಿ ಅದನ್ನು ಅಂದಗೊಳಿಸಿಕೊಟ್ಟನು. ನಿಮಗೆ ಸತ್ಯನಿಷೇಧ, ದುಷ್ಕರ್ಮ ಮತ್ತು ಆಜ್ಞೆೋಲ್ಲಂಘನೆಯನ್ನು ಅಸಹ್ಯವಾಗುವಂತೆ ಮಾಡಿದನು. ಅವರೇ ಸನ್ಮಾರ್ಗ ಪಡೆದವರು. info
التفاسير: