ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
19 : 5

یٰۤاَهْلَ الْكِتٰبِ قَدْ جَآءَكُمْ رَسُوْلُنَا یُبَیِّنُ لَكُمْ عَلٰی فَتْرَةٍ مِّنَ الرُّسُلِ اَنْ تَقُوْلُوْا مَا جَآءَنَا مِنْ بَشِیْرٍ وَّلَا نَذِیْرٍ ؗ— فَقَدْ جَآءَكُمْ بَشِیْرٌ وَّنَذِیْرٌ ؕ— وَاللّٰهُ عَلٰی كُلِّ شَیْءٍ قَدِیْرٌ ۟۠

ಓ ಗ್ರಂಥದವರೇ! ಸಂದೇಶವಾಹಕರ ಆಗಮನವು ನಿಂತುಹೋದ ಬಳಿಕ ಇಗೋ ಸತ್ಯವನ್ನು ವಿವರಿಸಿಕೊಡುತ್ತಾ ನಮ್ಮ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿದ್ದಾರೆ. “ಒಬ್ಬ ಸುವಾರ್ತೆ ನೀಡುವವನು ಮತ್ತು ಮುನ್ನೆಚ್ಚರಿಕೆ ನೀಡುವವನು ನಮ್ಮ ಬಳಿಗೆ ಬರಲಿಲ್ಲ” ಎಂದು ನೀವು ಹೇಳದಿರುವುದಕ್ಕಾಗಿ. ಇಗೋ ನಿಮ್ಮ ಬಳಿಗೆ ಸುವಾರ್ತೆ ತಿಳಿಸುವ ಮತ್ತು ಮುನ್ನೆಚ್ಚರಿಕೆ ನೀಡುವ ಪ್ರವಾದಿಯು ಬಂದಿದ್ದಾರೆ. ಅಲ್ಲಾಹು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. info
التفاسير: