ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
23 : 5

قَالَ رَجُلٰنِ مِنَ الَّذِیْنَ یَخَافُوْنَ اَنْعَمَ اللّٰهُ عَلَیْهِمَا ادْخُلُوْا عَلَیْهِمُ الْبَابَ ۚ— فَاِذَا دَخَلْتُمُوْهُ فَاِنَّكُمْ غٰلِبُوْنَ ۚ۬— وَعَلَی اللّٰهِ فَتَوَكَّلُوْۤا اِنْ كُنْتُمْ مُّؤْمِنِیْنَ ۟

ದೇವಭಯವುಳ್ಳ ಜನರಲ್ಲಿ ಅಲ್ಲಾಹನ ಅನುಗ್ರಹಕ್ಕೆ ಪಾತ್ರರಾದ ಇಬ್ಬರು ಹೇಳಿದರು: “ನೀವು ಹೆಬ್ಬಾಗಿಲ ಮೂಲಕ ಅದರೊಳಗೆ ಪ್ರವೇಶಿಸಿರಿ. ನೀವು ಪ್ರವೇಶಿಸಿದರೆ, ನಿಶ್ಚಯವಾಗಿಯೂ ನೀವು ಜಯಶಾಲಿಗಳಾಗುವಿರಿ. ನೀವು ಸತ್ಯವಿಶ್ವಾಸಿಗಳಾಗಿದ್ದರೆ ಅಲ್ಲಾಹನಲ್ಲಿ ಭರವಸೆಯಿಡಿರಿ.” info
التفاسير: