ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
37 : 5

یُرِیْدُوْنَ اَنْ یَّخْرُجُوْا مِنَ النَّارِ وَمَا هُمْ بِخٰرِجِیْنَ مِنْهَا ؗ— وَلَهُمْ عَذَابٌ مُّقِیْمٌ ۟

ಅವರು ನರಕದಿಂದ ಹೊರಬರಲು ಬಯಸುವರು. ಆದರೆ ಅದರಿಂದ ಹೊರಬರಲು ಅವರಿಗೆ ಸಾಧ್ಯವಿಲ್ಲ. ಅವರಿಗೆ ಶಾಶ್ವತ ಶಿಕ್ಷೆಯಿದೆ. info
التفاسير: