ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
39 : 5

فَمَنْ تَابَ مِنْ بَعْدِ ظُلْمِهٖ وَاَصْلَحَ فَاِنَّ اللّٰهَ یَتُوْبُ عَلَیْهِ ؕ— اِنَّ اللّٰهَ غَفُوْرٌ رَّحِیْمٌ ۟

ಆದರೆ ಅಕ್ರಮವೆಸಗಿದ ನಂತರ ಪಶ್ಚಾತ್ತಾಪಪಟ್ಟು ಸುಧಾರಿಸಿಕೊಳ್ಳುವವರು ಯಾರೋ—ನಿಶ್ಚಯವಾಗಿಯೂ ಅಲ್ಲಾಹು ಅವರ ಪಶ್ಚಾತ್ತಾಪವನ್ನು ಸ್ವೀಕರಿಸುವನು. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ. info
التفاسير: