ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
5 : 5

اَلْیَوْمَ اُحِلَّ لَكُمُ الطَّیِّبٰتُ ؕ— وَطَعَامُ الَّذِیْنَ اُوْتُوا الْكِتٰبَ حِلٌّ لَّكُمْ ۪— وَطَعَامُكُمْ حِلٌّ لَّهُمْ ؗ— وَالْمُحْصَنٰتُ مِنَ الْمُؤْمِنٰتِ وَالْمُحْصَنٰتُ مِنَ الَّذِیْنَ اُوْتُوا الْكِتٰبَ مِنْ قَبْلِكُمْ اِذَاۤ اٰتَیْتُمُوْهُنَّ اُجُوْرَهُنَّ مُحْصِنِیْنَ غَیْرَ مُسٰفِحِیْنَ وَلَا مُتَّخِذِیْۤ اَخْدَانٍ ؕ— وَمَنْ یَّكْفُرْ بِالْاِیْمَانِ فَقَدْ حَبِطَ عَمَلُهٗ ؗ— وَهُوَ فِی الْاٰخِرَةِ مِنَ الْخٰسِرِیْنَ ۟۠

ಇಂದು ನಿಮಗೆ ಎಲ್ಲಾ ಉತ್ತಮ ವಸ್ತುಗಳನ್ನು ಅನುಮತಿಸಲಾಗಿದೆ. ಗ್ರಂಥದವರು ತಯಾರಿಸಿದ ಆಹಾರವು ನಿಮಗೆ ಧರ್ಮಸಮ್ಮತವಾಗಿದೆ ಮತ್ತು ನೀವು ತಯಾರಿಸಿದ ಆಹಾರವು ಅವರಿಗೆ ಧರ್ಮಸಮ್ಮತವಾಗಿದೆ. ಸತ್ಯವಿಶ್ವಾಸಿಗಳಲ್ಲಿ ಸೇರಿದ ಪರಿಶುದ್ಧ ಮಹಿಳೆಯರು ನಿಮಗೆ ಧರ್ಮಸಮ್ಮತವಾಗಿದ್ದಾರೆ. ಅದೇ ರೀತಿ ನಿಮಗಿಂತ ಮೊದಲು ಗ್ರಂಥ ನೀಡಲಾದವರಲ್ಲಿ ಸೇರಿದ ಪರಿಶುದ್ಧ ಮಹಿಳೆಯರು—ನೀವು ಅವರಿಗೆ ಅವರ ವಧುದಕ್ಷಿಣೆಯನ್ನು (ಮಹರ್) ನೀಡಿದರೆ—ನಿಮಗೆ ಧರ್ಮಸಮ್ಮತವಾಗಿದ್ದಾರೆ. ಆದರೆ ನೀವು ಅವರನ್ನು ವಿವಾಹವಾಗಲು ಬಯಸುವವರಾಗಿರಬೇಕು. ಅವರೊಡನೆ ವ್ಯಭಿಚಾರ ಮಾಡಲು ಅಥವಾ ರಹಸ್ಯವಾಗಿ ಪ್ರೇಮಿಸಲು ಬಯಸುವವರಾಗಿರಬಾರದು. ಯಾರು ಸತ್ಯವಿಶ್ವಾಸವನ್ನು ತಿರಸ್ಕರಿಸುತ್ತಾನೋ ಅವನ ಕರ್ಮವು ನಿಷ್ಫಲವಾಗುವುದು. ಪರಲೋಕದಲ್ಲಿ ಅವನು ನಷ್ಟಹೊಂದಿದವರಲ್ಲಿ ಸೇರಿಕೊಳ್ಳುವನು. info
التفاسير: