ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
53 : 5

وَیَقُوْلُ الَّذِیْنَ اٰمَنُوْۤا اَهٰۤؤُلَآءِ الَّذِیْنَ اَقْسَمُوْا بِاللّٰهِ جَهْدَ اَیْمَانِهِمْ ۙ— اِنَّهُمْ لَمَعَكُمْ ؕ— حَبِطَتْ اَعْمَالُهُمْ فَاَصْبَحُوْا خٰسِرِیْنَ ۟

ಸತ್ಯವಿಶ್ವಾಸಿಗಳು ಹೇಳುವರು: “ನಾವು ನಿಮ್ಮ ಜೊತೆಯಲ್ಲೇ ಇದ್ದೇವೆ ಎಂದು ಅಲ್ಲಾಹನ ಮೇಲೆ ಬಲವಾಗಿ ಆಣೆ ಮಾಡಿದವರು ಇವರೇ ಏನು?” ಅವರ ಕರ್ಮಗಳು ನಿಷ್ಫಲವಾದವು ಮತ್ತು ಅವರು ನಷ್ಟಹೊಂದಿದವರಾಗಿ ಬಿಟ್ಟರು. info
التفاسير: