ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
19 : 54

اِنَّاۤ اَرْسَلْنَا عَلَیْهِمْ رِیْحًا صَرْصَرًا فِیْ یَوْمِ نَحْسٍ مُّسْتَمِرٍّ ۟ۙ

ನಿಶ್ಚಯವಾಗಿಯೂ ನಾವು ನಿರಂತರವಾಗಿ ಬೀಸುವ ಭೀಕರ ಚಳಿಗಾಳಿಯನ್ನು ಅಶುಭ ದಿನಗಳಲ್ಲಿ ಅವರ ಕಡೆಗೆ ಕಳುಹಿಸಿದೆವು. info
التفاسير: