ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
27 : 54

اِنَّا مُرْسِلُوا النَّاقَةِ فِتْنَةً لَّهُمْ فَارْتَقِبْهُمْ وَاصْطَبِرْ ۟ؗ

ನಿಶ್ಚಯವಾಗಿಯೂ ನಾವು ಅವರಿಗೆ ಪರೀಕ್ಷೆಯಾಗಿ ಒಂದು ಒಂಟೆಯನ್ನು ಕಳುಹಿಸುವೆವು. (ಓ ಸ್ವಾಲಿಹ್) ನೀವು ಅವರನ್ನು ಗಮನಿಸುತ್ತಿರಿ ಮತ್ತು ತಾಳ್ಮೆಯಿಂದಿರಿ. info
التفاسير: