ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
13 : 59

لَاَنْتُمْ اَشَدُّ رَهْبَةً فِیْ صُدُوْرِهِمْ مِّنَ اللّٰهِ ؕ— ذٰلِكَ بِاَنَّهُمْ قَوْمٌ لَّا یَفْقَهُوْنَ ۟

ಅವರ ಹೃದಯಗಳಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ನಿಮ್ಮ ಬಗ್ಗೆ ಭಯವಿದೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ. info
التفاسير: