ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
14 : 59

لَا یُقَاتِلُوْنَكُمْ جَمِیْعًا اِلَّا فِیْ قُرًی مُّحَصَّنَةٍ اَوْ مِنْ وَّرَآءِ جُدُرٍ ؕ— بَاْسُهُمْ بَیْنَهُمْ شَدِیْدٌ ؕ— تَحْسَبُهُمْ جَمِیْعًا وَّقُلُوْبُهُمْ شَتّٰی ؕ— ذٰلِكَ بِاَنَّهُمْ قَوْمٌ لَّا یَعْقِلُوْنَ ۟ۚ

ಅವರೆಲ್ಲರೂ ಒಟ್ಟಾಗಿಯೂ ಕೂಡ ನಿಮ್ಮೊಡನೆ ಯುದ್ಧ ಮಾಡಲಾರರು—ಸುಭದ್ರ ಕೋಟೆಗಳಿರುವ ನಗರಗಳಿಂದ ಅಥವಾ ಗೋಡೆಗಳ ಹಿಂಭಾಗದಿಂದ ಹೊರತು. ಅವರೊಳಗಿನ ಆಂತರಿಕ ಕಲಹವು ಬಹಳ ತೀಕ್ಷ್ಣವಾಗಿದೆ. ಅವರು ಒಗ್ಗಟ್ಟಿನಲ್ಲಿದ್ದಾರೆಂದು ನೀವು ಭಾವಿಸುತ್ತೀರಿ. ಆದರೆ ಅವರ ಹೃದಯಗಳು ಭಿನ್ನವಾಗಿವೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ. info
التفاسير: