ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
15 : 59

كَمَثَلِ الَّذِیْنَ مِنْ قَبْلِهِمْ قَرِیْبًا ذَاقُوْا وَبَالَ اَمْرِهِمْ ۚ— وَلَهُمْ عَذَابٌ اَلِیْمٌ ۟ۚ

(ಅವರ ಸ್ಥಿತಿಯು) ಅವರಿಗಿಂತ ಸ್ವಲ್ಪ ಮೊದಲಿನವರ ಸ್ಥಿತಿಯಂತೆ![1] ಅವರು ತಮ್ಮ ಕಾರ್ಯದ ದುಷ್ಫಲವನ್ನು ಅನುಭವಿಸಿದರು. ಅವರಿಗೆ ವೇದನಾಭರಿತ ಶಿಕ್ಷೆಯಿದೆ. info

[1] ಅಂದರೆ ಬದ್ರ್ ಯುದ್ಧದಲ್ಲಿ ಸೋತು ಸುಣ್ಣವಾಗಿ ಹೋದ ಕುರೈಶರು, ಅಥವಾ ಯಹೂದಿಗಳ ಇನ್ನೊಂದು ಗೋತ್ರವಾದ ಬನೂ ಕೈನುಕಾದವರು.

التفاسير: