ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
19 : 59

وَلَا تَكُوْنُوْا كَالَّذِیْنَ نَسُوا اللّٰهَ فَاَنْسٰىهُمْ اَنْفُسَهُمْ ؕ— اُولٰٓىِٕكَ هُمُ الْفٰسِقُوْنَ ۟

ನೀವು ಅಲ್ಲಾಹನನ್ನು (ಅಲ್ಲಾಹನ ನಿಯಮಗಳನ್ನು) ಮರೆತುಬಿಟ್ಟ ಜನರಂತೆ ಆಗಬೇಡಿ. ಆಗ ಅವರು ಅವರನ್ನೇ ಮರೆಯುವಂತೆ ಅಲ್ಲಾಹು ಮಾಡಿದನು. ಅವರೇ ದುಷ್ಕರ್ಮಿಗಳು. info
التفاسير: