ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
24 : 59

هُوَ اللّٰهُ الْخَالِقُ الْبَارِئُ الْمُصَوِّرُ لَهُ الْاَسْمَآءُ الْحُسْنٰی ؕ— یُسَبِّحُ لَهٗ مَا فِی السَّمٰوٰتِ وَالْاَرْضِ ۚ— وَهُوَ الْعَزِیْزُ الْحَكِیْمُ ۟۠

ಅವನೇ ಅಲ್ಲಾಹು! ಸೃಷ್ಟಿಕರ್ತನು, ಅಸ್ತಿತ್ವವನ್ನು ನೀಡುವವನು ಮತ್ತು ರೂಪ ನೀಡುವವನು. ಅವನಿಗೆ ಅತ್ಯುತ್ತಮವಾದ ಹೆಸರುಗಳಿವೆ. ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ. info
التفاسير: