ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
11 : 6

قُلْ سِیْرُوْا فِی الْاَرْضِ ثُمَّ اَنْظُرُوْا كَیْفَ كَانَ عَاقِبَةُ الْمُكَذِّبِیْنَ ۟

ಹೇಳಿರಿ: “ನೀವು ಭೂಮಿಯಲ್ಲಿ ಸಂಚರಿಸಿರಿ. ನಂತರ ಸತ್ಯನಿಷೇಧಿಗಳ ಅಂತ್ಯವು ಹೇಗಿತ್ತೆಂದು ನೋಡಿ.” info
التفاسير: