ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
4 : 61

اِنَّ اللّٰهَ یُحِبُّ الَّذِیْنَ یُقَاتِلُوْنَ فِیْ سَبِیْلِهٖ صَفًّا كَاَنَّهُمْ بُنْیَانٌ مَّرْصُوْصٌ ۟

ಅಲ್ಲಾಹನ ಮಾರ್ಗದಲ್ಲಿ ಸಾಲು ಸಾಲಾಗಿ ನಿಂತು ಯುದ್ಧ ಮಾಡುವವರನ್ನು ಅಲ್ಲಾಹು ಪ್ರೀತಿಸುತ್ತಾನೆ. ಅವರು ಸೀಸವನ್ನು ಎರಕ ಹೊಯ್ದು ಕಟ್ಟಿದ ಕಟ್ಟಡವೇನೋ ಎಂಬಂತೆ. info
التفاسير: