ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
3 : 63

ذٰلِكَ بِاَنَّهُمْ اٰمَنُوْا ثُمَّ كَفَرُوْا فَطُبِعَ عَلٰی قُلُوْبِهِمْ فَهُمْ لَا یَفْقَهُوْنَ ۟

ಅದೇಕೆಂದರೆ, ಅವರು ಮೊದಲು ವಿಶ್ವಾಸವಿಟ್ಟು ನಂತರ ನಿಷೇಧಿಸಿದರು. ಆದ್ದರಿಂದ ಅವರ ಹೃದಯಗಳಿಗೆ ಮೊಹರು ಹಾಕಲಾಯಿತು. ಆದ್ದರಿಂದ ಅವರು (ಸತ್ಯವನ್ನು) ಅರ್ಥಮಾಡಿಕೊಳ್ಳುವುದಿಲ್ಲ. info
التفاسير: