ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
4 : 63

وَاِذَا رَاَیْتَهُمْ تُعْجِبُكَ اَجْسَامُهُمْ ؕ— وَاِنْ یَّقُوْلُوْا تَسْمَعْ لِقَوْلِهِمْ ؕ— كَاَنَّهُمْ خُشُبٌ مُّسَنَّدَةٌ ؕ— یَحْسَبُوْنَ كُلَّ صَیْحَةٍ عَلَیْهِمْ ؕ— هُمُ الْعَدُوُّ فَاحْذَرْهُمْ ؕ— قَاتَلَهُمُ اللّٰهُ ؗ— اَنّٰی یُؤْفَكُوْنَ ۟

ನೀವು ಅವರನ್ನು ನೋಡಿದರೆ ಅವರ ಅಂಗಸೌಷ್ಟವವು ನಿಮ್ಮನ್ನು ಅಚ್ಚರಿಗೊಳಿಸುತ್ತದೆ. ಅವರು ಮಾತನಾಡ ತೊಡಗಿದರೆ ನೀವು ಅವರ ಮಾತನ್ನು ಕೇಳುವಿರಿ. ಅವರು ಗೋಡೆಗೆ ಒರಗಿ ನಿಲ್ಲಿಸಲಾದ ಮರದ ದಿಮ್ಮಿಗಳಂತೆ. ಪ್ರತಿಯೊಂದು ಶಬ್ದವನ್ನೂ ಅವರಿಗೆ ವಿರುದ್ಧವಾದುದೆಂದು ಅವರು ಭಾವಿಸುತ್ತಾರೆ. ಅವರೇ ನಿಜವಾದ ವೈರಿಗಳು. ಅವರ ಬಗ್ಗೆ ಜಾಗರೂಕರಾಗಿರಿ. ಅಲ್ಲಾಹು ಅವರನ್ನು ನಾಶ ಮಾಡಲಿ. ಅವರನ್ನು ಹೇಗೆ ತಪ್ಪಿಸಿಬಿಡಲಾಗುತ್ತಿದೆ? info
التفاسير: