ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
5 : 63

وَاِذَا قِیْلَ لَهُمْ تَعَالَوْا یَسْتَغْفِرْ لَكُمْ رَسُوْلُ اللّٰهِ لَوَّوْا رُءُوْسَهُمْ وَرَاَیْتَهُمْ یَصُدُّوْنَ وَهُمْ مُّسْتَكْبِرُوْنَ ۟

“ಬನ್ನಿ, ಅಲ್ಲಾಹನ ಸಂದೇಶವಾಹಕರು ನಿಮಗೋಸ್ಕರ ಅಲ್ಲಾಹನಲ್ಲಿ ಕ್ಷಮೆಯಾಚನೆ ಮಾಡುತ್ತಾರೆ” ಎಂದು ಅವರೊಡನೆ ಹೇಳಲಾದರೆ ಅವರು ತಲೆಯನ್ನು ಅಲ್ಲಾಡಿಸುತ್ತಾರೆ. ಅವರು ಅಹಂಕಾರ ತೋರುತ್ತಾ ನುಣುಚಿಕೊಳ್ಳುವುದು ನಿಮಗೆ ಕಾಣಬಹುದು. info
التفاسير: