ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
6 : 63

سَوَآءٌ عَلَیْهِمْ اَسْتَغْفَرْتَ لَهُمْ اَمْ لَمْ تَسْتَغْفِرْ لَهُمْ ؕ— لَنْ یَّغْفِرَ اللّٰهُ لَهُمْ ؕ— اِنَّ اللّٰهَ لَا یَهْدِی الْقَوْمَ الْفٰسِقِیْنَ ۟

ನೀವು ಅವರಿಗೋಸ್ಕರ ಕ್ಷಮೆಯಾಚನೆ ಮಾಡಿದರೂ ಮಾಡದಿದ್ದರೂ ಅವರ ಮಟ್ಟಿಗೆ ಅದು ಸಮಾನವಾಗಿದೆ. ಅಲ್ಲಾಹು ಎಂದಿಗೂ ಅವರನ್ನು ಕ್ಷಮಿಸುವುದಿಲ್ಲ. ನಿಶ್ಚಯವಾಗಿಯೂ ದುಷ್ಕರ್ಮಿಗಳಾದ ಜನರಿಗೆ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ. info
التفاسير: