ការបកប្រែអត្ថន័យគួរអាន - ការបកប្រែជាភាសាកាណាដា - ហាំហ្សះ បេតួរ

external-link copy
12 : 66

وَمَرْیَمَ ابْنَتَ عِمْرٰنَ الَّتِیْۤ اَحْصَنَتْ فَرْجَهَا فَنَفَخْنَا فِیْهِ مِنْ رُّوْحِنَا وَصَدَّقَتْ بِكَلِمٰتِ رَبِّهَا وَكُتُبِهٖ وَكَانَتْ مِنَ الْقٰنِتِیْنَ ۟۠

ಅದೇ ರೀತಿ ಇಮ್ರಾನರ ಮಗಳಾದ ಮರ್ಯಮರನ್ನು ಕೂಡ (ಉದಾಹರಣೆಯಾಗಿ ತೋರಿಸಿದ್ದಾನೆ). ಆಕೆ ತನ್ನ ಗುಹ್ಯಭಾಗವನ್ನು ಕಾಪಾಡಿದ್ದಳು. ನಾವು ನಮ್ಮ ಕಡೆಯಿಂದ ಅದಕ್ಕೆ ಆತ್ಮವನ್ನು ಊದಿದೆವು. ಆಕೆ ತನ್ನ ಪರಿಪಾಲಕನ (ಅಲ್ಲಾಹನ) ವಚನಗಳಲ್ಲಿ ಮತ್ತು ಗ್ರಂಥಗಳಲ್ಲಿ ವಿಶ್ವಾಸವಿಟ್ಟಿದ್ದಳು. ಆಕೆ ಆರಾಧನಾ ನಿರತರಲ್ಲಿ ಸೇರಿದವರಾಗಿದ್ದಳು. info
التفاسير: